ದುಬೈ : 10 ಭಾರತೀಯರ ಮರಣ ದಂಡನೆ ರದ್ದು

ಈ ಸುದ್ದಿಯನ್ನು ಶೇರ್ ಮಾಡಿ

dEATH-PENALITY
ದುಬೈ, ಮೇ 27-ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣದಲ್ಲಿ 10 ಭಾರತೀಯರ ಮರಣದಂಡನೆಯನ್ನು ಇಲ್ಲಿನ ನ್ಯಾಯಾಲಯವೊಂದು ಕಾರಾಗೃಹ ಶಿಕ್ಷೆಯಾಗಿ ಪರಿವರ್ತಿಸಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ದತ್ತಿ ಸಂಸ್ಥೆಯೊಂದು ಸೂಕ್ತ ಪರಿಹಾರ ನೀಡಿದ ಬಳಿಕ ಈ ಬೆಳವಣಿಗೆ ಕಂಡುಬಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin