ಓಡಿಶಾದ ಬಾಲಸೋರ್‍ನಲ್ಲಿ 93 ಲಕ್ಷ ರೂ. ಮೌಲ್ಯದ ಬ್ರೌನ್ ಶುಗರ್ ವಶ

ಈ ಸುದ್ದಿಯನ್ನು ಶೇರ್ ಮಾಡಿ

Brown-sugar

ಬಾಲಸೋರ್, ಮೇ 28-ಓಡಿಶಾದ ಬಾಲಸೋರ್‍ನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು 93 ಲಕ್ಷ ರೂ. ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡಿದ್ದಾರೆ.   ಖಚಿತ ಸುಳಿವಿನ ಮೇರೆಗೆ ಆರಾದ್ ಬಜಾರ್ ಪ್ರದೇಶದ ಮನೆಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 930 ಗ್ರಾಂ ತೂಕದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ವಿಚಾರಣೆಗೆ ಒಳಪಡಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin