ಪಾಕ್’ನಿಂದ ಕದನ ವಿರಾಮ ಉಲ್ಲಂಘನೆ, ಓರ್ವ ನಾಗರಿಕ ಸಾವು, ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Firing-Pakista

ಶ್ರೀನಗರ, ಮೇ 28- ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕ್ಯಾತೆ ತೆಗೆದಿದೆ. ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಕಿರಣ್ ಸೆಕ್ಸಲ್‍ನಲ್ಲಿ ಪಾಕ್ ಯೋಧ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದಾರೆ. ಎಲ್‍ಒಸಿಯಲ್ಲಿ ಪಾಕ್ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಭಾರತೀಯ ಯೋಧರೂ ದಿಟ್ಟ ಪ್ರತ್ಯುತ್ತರ ನೀಡುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin