ಚಿತ್ರರಂಗಕ್ಕೆ ಪಾರ್ವತಮ್ಮ ತಾಯಿ ಇದ್ದಂತೆ : ಜಗದೀಶ್‍ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

parvathamma
ಬೆಂಗಳೂರು, ಮೇ 31-ಪಾರ್ವತಮ್ಮ ರಾಜ್‍ಕುಮಾರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸದಾಶಿವನಗರದ ನಿವಾಸಕ್ಕೆ ತೆರಳಿ ಪಾರ್ವತಮ್ಮ ಅವರ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಡಾ.ರಾಜ್ ಅವರಿಗೆ  ಪಾರ್ವತಮ್ಮ ಪ್ರೇರಕ ಶಕ್ತಿಯಾಗಿದ್ದರು. ಇಡೀ ಚಿತ್ರರಂಗಕ್ಕೆ ಅವರು ತಾಯಿ ಇದ್ದಂತೆ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ ಎಂದು ಹೇಳಿದರು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಬಿಜೆಪಿ ಮುಖಂಡ ಪ್ರಹ್ಲಾದ್‍ಜೋಷಿ ಸೇರಿದಂತೆ ಹಲವಾರು ಮುಖಂಡರು ಪಾರ್ವತಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin