ಸೋಮಾರಿಗಳಿಗೆ ಸಿಎಂ ಸ್ಥಾನ ಬೇಡ : ಆರ್.ಅಶೋಕ್

ಈ ಸುದ್ದಿಯನ್ನು ಶೇರ್ ಮಾಡಿ

R.Ashok

ಬೆಂಗಳೂರು, ಜೂ.3– ಸೋಮಾರಿಗಳಿಗೆ ಸಿಎಂ ಸ್ಥಾನ ಬೇಕಾಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದರು. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದೆ. ಎಲ್ಲ ಕೇಂದ್ರ ಸರ್ಕಾರವೇ ಮಾಡುವುದಾದರೆ ನೀವೇನು ಮಾಡುತ್ತೀರ, ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಏಕವಚನದಲ್ಲಿ ಸಿಎಂ ವಿರುದ್ಧ ಕಿಡಿಕಾರಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin