ಕಾರು ಪಲ್ಟಿ : ಮುಧೋಳ ಗವಿಮಠದ ಶ್ರೀ ಮೃತ್ಯುಂಜಯ ಸ್ವಾಮೀಜಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Mrutyunjayua

ಬಾಗಲಕೋಟೆ, ಜೂ.6- ಚಾಲಕನ ಅಜಾಗರೂಕತೆಯಿಂದ ಕಾರು ಪಲ್ಟಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಮುಧೋಳ ಗವಿಮಠದ ಜಗದ್ಗುರು ಶ್ರೀ ಮೃತ್ಯುಂಜಯ ಸ್ವಾಮೀಜಿ (65) ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಿಂದ ಗವಿಮಠಕ್ಕೆ ತೆರಳುವಾಗ ಮುಧೋಳ-ಲೋಕಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಸ್ವಾಮೀಜಿಯ ಕಾರು ಪಲ್ಟಿ ಹೊಡೆದಿದ್ದು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಾಮೀಜಿಯವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin