ಬ್ರಿಟನ್ ಚುನಾವಣೆ : ಕನ್ನಡಿಗ ಡಾ. ನೀರಜ್ ಪಾಟೀಲ್ ಸೋಲು

ಈ ಸುದ್ದಿಯನ್ನು ಶೇರ್ ಮಾಡಿ

Neeraj-Patil--01

ಲಂಡನ್, ಜೂ.9- ಬ್ರಿಟನ್ ಸಂಸತ್ತಿನ 650 ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಲೇಬರ್ ಪಾರ್ಟಿಯಿಂದ ಸ್ಪರ್ಧಿಸಿದ್ದ ಕನ್ನಡಿಗ ಅಭ್ಯರ್ಥಿ ಡಾ. ನೀರಜ್ ಪಾಟೀಲ್ ಪರಾಭವಗೊಂಡಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿಯಿಂದ 1554 ಮತಗಳ ಅಂತರದಿಂದ ಸೋತಿದ್ದಾರೆ. ಕರ್ನಾಟಕ ಮೂಲದ ಡಾ. ಪಾಟೀಲ್, 2010-11ರಲ್ಲಿ ಲ್ಯಾಂಬೆತ್ ನಗರದ ಮೇಯರ್ ಆಗುವ ಮೂಲಕ ಲಂಡನ್‍ನಲ್ಲಿ ಈ ಹುದ್ದೆ ಅಲಂಕರಿಸಿದ್ದ ಏಷ್ಯಾದ ಪ್ರಥಮ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.ಪ್ರಖ್ಯಾತ ವೈದ್ಯರಾದ ಅವರು ಬ್ರಿಟಷ್ ಲೇಬರ್ ಪಾರ್ಟಿಯಲ್ಲಿ ಸಕ್ರಿಯವಾಗಿದ್ದಾರೆ. ಬ್ರಿಟನ್ ಸಂಸತ್ ಚುನಾವಣೆಯಲ್ಲಿ ಭಾರತೀಯ ಮೂಲದ 56 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin