ವೀಕೆಂಡ್ ವಿತ್ ರಮೇಶ್ ಜೊತೆಗೆ ಸಿಎಂ ಸಿದ್ದು

ಈ ಸುದ್ದಿಯನ್ನು ಶೇರ್ ಮಾಡಿ

Weekwnd-n-01

ಬೆಂಗಳೂರು,ಜೂ-18-ಖ್ಯಾತ ರಿಯಾಲಿಟಿ ಶೋ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮುಂದಿನ ಶನಿವಾರದ ಸಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಧಕರ ಕುರ್ಚಿಯಲ್ಲಿ ಕುಳಿತುಕೊಳ್ಳಲಿದ್ದಾರೆ.  ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿರುವ ಎಪಿಸೋಸ್ ಜೂನ್ 22 ರಂದು ಚಿತ್ರೀಕರಣ ನಡೆಯಲಿದ್ದು, ಜೂ.24ರಂದು ಕಾರ್ಯಕ್ರಮ ಪ್ರಸಾರವಾಗಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin