ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ,ಜೂ 21-ಒಂದೇ ಕುಟುಂಬದ ಮೂರು ಮಂದಿ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಕೂಡ್ಲಿಗೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕೊಟ್ಟೂರು ಗ್ರಾಮದ ಮೃತ್ಯುಂಜಯ (50),ಮಧು(40) ಹಾಗೂ ಈ ದಂಪತಿಗಳ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. ಕೊಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin