ಕಂಬಳಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ ಹಿನ್ನೆಲೆಯಲ್ಲಿ ಅರ್ಜಿ ಹಿಂಪಡೆದ ಪೆಟಾ

ಈ ಸುದ್ದಿಯನ್ನು ಶೇರ್ ಮಾಡಿ

KAMBALA

ಬೆಂಗಳೂರು,ಜು.5- ಕರಾವಳಿ ಭಾಗದ ಜನಪ್ರಿಯ ಸಂಪ್ರದಾಯಕ ಕ್ರೀಡೆ ಕಂಬಳಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಷ್ಟ್ರಪತಿ ಅಂಕಿತ ಹಾಕಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಪ್ರಾಣಿ ರಕ್ಷಣಾ ಸಂಘಟನೆ- ಪೆಟಾ ಹಿಂದಕ್ಕೆ ಪಡೆದಿದೆ. ಕಂಬಳಕ್ಕೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಜನಪದ ಕ್ರೀಡೆ ಕಂಬಳ ಕುರಿತು ಸುಗ್ರಿವಾಜ್ಞೆ ಹೊರಡಿಸಲು ರಾಷ್ಟ್ರಪತಿ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಐಪಿಎಲ್‍ನ್ನು ಪೆಟಾ ಹಿಂತೆಗೆದುಕೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin