ಪ್ರಿಯಕರನೊಂದಿಗೆ ಸಿಕ್ಕಿ ಬಿದ್ದ ಪತ್ನಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪತಿ

ಈ ಸುದ್ದಿಯನ್ನು ಶೇರ್ ಮಾಡಿ

Love-Sex--01

ಚಿಕ್ಕೋಡಿ, ಜು.7-ಪತಿಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕ ಪತ್ನಿ ಹಾಗೂ ಪ್ರಿಯತಮನನ್ನು ಆಕೆಯ ಪತಿ ಹಾಗೂ ಮಾವ ಥಳಿಸಿ ಕಂಬಕ್ಕೆ ಕಟ್ಟಿ ಹಾಕಿದ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ. ಶಂಕರಪಾಟೀಲ ಹಾಗೂ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದರು. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇವರನ್ನು ಆಕೆಯ ಪತಿ ಹಾಗೂ ಮಾವ 3 ಗಂಟೆ ಕಾಲ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಮತೂರು ಗ್ರಾಮದ ಶಂಕರ್‍ಪಾಟೀಲ ಎಂಬ ವ್ಯಕ್ತಿ ಹಲವು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದ ಶಂಕೆ ಇತ್ತು. ನಿನ್ನೆ ಅವರು ಸಿಕ್ಕಿಬಿದ್ದಿದ್ದರು. ಇಬ್ಬರನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin