ಲಾರಿಗೆ ಬೈಕ್ ಡಿಕ್ಕಿ: ಮೂವರು ಸವಾರರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಜು.7-ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಮೂವರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಕಲಬುರಿಗಿ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿ 51ರ ಶಹಬಾದ್ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.  ಚಿತ್ತಾಪುರ ತಾಲೂಕಿನ ಶಹಬಾದ್ ನಿವಾಸಿಗಳಾದ ದಶರಥ್, ಸಾಗರ್, ಸರ್ಫರಾಜ್ ಮೃತಪಟ್ಟ ಬೈಕ್ ಸವಾರರು.
ಫರಹತಾಬಾದ್ ಪೆÇಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin