ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-07-2017)

ಈ ಸುದ್ದಿಯನ್ನು ಶೇರ್ ಮಾಡಿ

ನಿತ್ಯ ನೀತಿ : ನಿಸ್ಸಾರವಾದ ವಸ್ತುವಿಗೆ ಸಾಮಾನ್ಯವಾಗಿ ಹೆಚ್ಚಿನ ಆಡಂಬರವಿರುತ್ತದೆ. ಕಂಚಿನಲ್ಲಾಗುವಷ್ಟು ಧ್ವನಿ ಚಿನ್ನದಲ್ಲಿ ಆಗುವುದಿಲ್ಲ. – ಯಶಸ್ತಿಲಕ

Rashi

ಪಂಚಾಂಗ : ಬುಧವಾರ, 12.07.2017

ಸೂರ್ಯ ಉದಯ ಬೆ.6.00 / ಸೂರ್ಯ ಅಸ್ತ ಸಂ.6.50
ಚಂದ್ರ ಉದಯ ರಾ.9.17 / ಚಂದ್ರ ಅಸ್ತ ಬೆ.8.28
ಹೇವಿಳಂಬಿ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢಮಾಸ
ಕೃಷ್ಣಪಕ್ಷ / ತಿಥಿ : ತೃತೀಯಾ (ರಾ.2.04) / ನಕ್ಷತ್ರ: ಧನಿಷ್ಠ (ರಾ.10.49)
ಯೋಗ: ಪ್ರೀತಿ (ಬೆ.11.22) / ಕರಣ: ಭದ್ರೆ-ಭವ (ಮ.2.04-ರಾ.2.28)
ಮಳೆ ನಕ್ಷತ್ರ: ಪುನರ್ವಸು / ಮಾಸ: ಮಿಥುನ / ತೇದಿ: 28


ರಾಶಿ ಭವಿಷ್ಯ :

ಮೇಷ : ಅಂದುಕೊಂಡಂತೆ ನಡೆಯುವುದಿಲ್ಲ, ಮಾತಿನಲ್ಲಿ ಹಿಡಿತವಿರಲಿ
ವೃಷಭ : ಆರ್ಥಿಕ ಸಂಕಷ್ಟ ದೂರಾಗಲಿದ್ದು, ಮಕ್ಕಳಿಂದ ಶುಭವಾರ್ತೆ ಕೇಳುವಿರಿ
ಮಿಥುನ: ಆತುರಪಟ್ಟು ಅವಕಾಶ ವಂಚಿತರಾಗದಿರಿ
ಕಟಕ : ಕೆಲಸಗಳು ಸುಗಮವಾಗಿ ಆಗುವುದು. ಮನಸ್ಸಿನ ಪ್ರಶಾಂತತೆಗೆ ಸ್ನೇಹಿತರೊಂದಿಗೆ ಬೆರೆಯಿರಿ
ಸಿಂಹ: ನಿಮ್ಮ ಒರಟು ಸ್ವಭಾವದಿಂದ ಆತ್ಮೀಯರಿಂದ ದೂರಾಗುವಿರಿ
ಕನ್ಯಾ: ಬಾಳಸಂಗಾತಿಯ ಬುದ್ಧಿಮತ್ತೆಯಿಂದ ಸಮಸ್ಯೆ ಗಳಿಗೆ ಪರಿಹಾರ

ತುಲಾ: ವಾಕ್ಚತುರ್ಯದಿಂದ ಕಾರ್ಯಸಿದ್ಧಿ, ವಿರೋಧಿಗಳಿಂದ ಹೊಗಳಿಕೆ
ವೃಶ್ಚಿಕ : ನೂತನ ಬಂಡವಾಳ ಹೂಡಿಕೆಗೆ ಯೋಜನೆ
ಧನುಸ್ಸು: ಬೇಡದ ವಿಚಾರಗಳಿಂದ ಮನಸ್ಸಿಗೆ ನೋವು, ತಾಳ್ಮೆ ವಹಿಸಿದರೆ ಒಳಿತು.
ಮಕರ: ಬಂಧುಗಳ ಆಗಮನ ಸಾಧ್ಯತೆ
ಕುಂಭ: ಕಾರ್ಯಗಳಲ್ಲಿ ಜಯ, ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರ
ಮೀನ: ಅನಾರೋಗ್ಯದಿಂದ ಬಳಲಿಕೆ, ಅಧಿಕ ಖರ್ಚು.


+ ಡಾ. ವಿಶ್ವಪತಿ ಶಾಸ್ತ್ರಿ
ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)


< ಪ್ರತಿದಿನ ನಿಮ್ಮ ಮೊಬೈಲ್ ನಲ್ಲಿ ದಿನಭವಿಷ್ಯ ನೋಡಲು Eesanje News 24/7  ನ್ಯೂಸ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ >

 Click Here to Download  :  Android / iOS  

Facebook Comments

Sri Raghav

Admin