ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಈ ಸುದ್ದಿಯನ್ನು ಶೇರ್ ಮಾಡಿ

Tri-a-01

ತುಮಕೂರು,ಜು.14- ಜಿಲ್ಲೆಯ ಪಾವಗಡ ಮೂಲದ ಮಹಿಳೆಯೊಬ್ಬರು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ತ್ರಿವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಶಶಿರೇಖಾ ಎಂಬ ಮಹಿಳೆ ಹೆರಿಗೆಗಾಗಿ ಪಾವಗಡದಿಂದ ಬಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು , ನಿನ್ನೆ ರಾತ್ರಿ ಮೂರು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೂರು ಮಕ್ಕಳ ಜನನದಿಂದಾಗಿ ಶಶಿಕಲಾ ಕುಟುಂಬದವರು ಸಂತಸ ವ್ಯಕ್ತಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin