ಶೀಘ್ರದಲ್ಲಿ ಬಾಬರಿ ಮಸೀದಿ ವಿವಾದದ ವಿಚಾರಣೆ : ಸುಪ್ರೀಂ

Babri-Case

ನವದೆಹಲಿ, ಜು.21- ರಾಮಮಂದಿರ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಪಾಟಿ ಮನವಿಗಳೂ (ಕ್ರಾಸ್ ಅಪೀಲುಗಳು) ಸೇರಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಶೀಘ್ರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪೀಠವು ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ವೇಳೆ ಈ ಕುರಿತು ಸುಪ್ರೀಂಕೋರ್ಟ್ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin