ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕೈಲಾಸ್ ಸತ್ಯಾರ್ಥಿ

Kailash-Satyarthi--01

ಬೆಂಗಳೂರು,ಜು.21-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕøತ ಕೈಲಾಸ್ ಸತ್ಯಾರ್ಥಿ ಇಂದು ಭೇಟಿ ಮಾಡಿದ್ದಾರೆ.  ಮುಖ್ಯಮಂತ್ರಿ ಅವರ ಗೃಹಕಚೇರಿ ಕೃಷ್ಣಾ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅವರು, ಕೆಲಕಾಲ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin