ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಕರಂಜ್ಯೋತಿಗೆ ಕಂಚು

ಈ ಸುದ್ದಿಯನ್ನು ಶೇರ್ ಮಾಡಿ

Karamjyoti

ಲಂಡನ್,ಜು.22-ಲಂಡನ್‍ನಲ್ಲಿ ನಡೆಯುತ್ತಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಮಹಿಳೆಯರ ಎಫ್-55 ಡಿಸ್ಕಸ್ ಎಸೆತದಲ್ಲಿ ಭಾರತದ ಕರಂಜ್ಯೋತಿ ದಲಾಲ್ ಕಂಚು ಗೆದ್ದಿದ್ದಾರೆ. ಇದರೊಂದಿಗೆ ಈ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 3ಕ್ಕೆ ಏರಿದೆ. ದಲಾಲ್ 19.02 ಮೀಟರ್ ದೂರಕ್ಕೆ ಡಿಸ್ಕಸ್ ಎಸೆದು ಕಂಚು ಪಡೆದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin