ಜು.30ಕ್ಕೆ ವಿಚಾರಣೆಗೆ ರಾಜರಾಗುವಂತೆ ಧರಂಸಿಂಗ್‍ಗೆ ಎಸ್‍ಐಟಿ ನೋಟೀಸ್

Dharm-Singh--v01

ಬೆಂಗಳೂರು, ಜು.24-ಜಂತಕಲ್ ಗಣಿ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ನೋಟೀಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಧರಂಸಿಂಗ್ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಅವರ ಪುತ್ರನೇ ಇಂದು ಹಾಜರಾದರು. ಈ ಸಂದರ್ಭ ಜು.30ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ಧರ್ಮಸಿಂಗ್ ಅವರಿಗೆ ಸೂಚಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin