273 ಮಂದಿ ಬಿಇಒಗಳ ವರ್ಗಾವಣೆ

IAS-IPS-IFS

ಬೆಂಗಳೂರು, ಜು.25-ಶಿಕ್ಷಣ ಇಲಾಖೆಯಲ್ಲಿ ಭಾರೀ ವರ್ಗಾ-ವರ್ಗಿ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಿರಿಯ ಉಪನ್ಯಾಸಕರು ತತ್ಸಮಾನ ವೃಂದದ ಅಧಿಕಾರಿಗಳೂ ಸೇರಿದಂತೆ 273 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ. ಜುಲೈ 15 ರಂದೇ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ವರ್ಗಾ ವಣೆ ಮಾಡಲಾಗಿತ್ತು. ಕೆಲವು ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತಾತ್ಕಾಲಿಕ ತಡೆ ನೀಡಲಾಗಿದ್ದು, ಈಗ ಜು.15ರಂದು ಹೊರಡಿಸಲಾದ ಆದೇಶವನ್ನು ಸ್ವಲ್ಪ ಮಾರ್ಪ ಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗಳನ್ನು (ಬಿಇಒ)ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin