ಧರಂಸಿಂಗ್ ನಿಧನದ ಹಿನ್ನೆಲೆಯಲ್ಲಿ ಕಲಬುರಗಿ-ಬೀದರ್‍ನಲ್ಲಿ ನಾಳೆ ರಜೆ

Dharma-Singh--02

ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಿಧನದ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.  [ ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಇನ್ನಿಲ್ಲ ] ಜೇವರ್ಗಿಯಲ್ಲಿ ಧರಂಸಿಂಗ್ ಅವರ ಅಂತ್ಯಸಂಸ್ಕಾರ ನಡೆಯುವ ಹಿನ್ನೆಲೆಯಲ್ಲಿ ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ನಾಳೆ ರಜೆ ನೀಡಲಾಗಿದೆ. [ ಆಪ್ತಮಿತ್ರನ ಅಗಲಿಕೆ ತಾಳಲಾಗದೆ ಬಿಕ್ಕಿಬಿಕ್ಕಿ ಅತ್ತ ಖರ್ಗೆ ] ಧರಂಸಿಂಗ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹಾವೇರಿಯಲ್ಲಿ ನಡೆಯುತ್ತಿದ್ದ ಅಧಿಕೃತ ಕಾರ್ಯಕ್ರಮ ರದ್ದು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿಗೆ ಧಾವಿಸಿದ್ದಾರೆ.  [ ಅಜಾತಶತ್ರುವಾಗಿ ಧರ್ಮಸಿಂಗ್ ಸಿಂಗ್ ನಡೆದು ಬಂದ ದಾರಿ ]

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin