ಅಮೆರಿಕದಲ್ಲಿ ಭಾರತೀಯ ಮೂಲದ ಇಬ್ಬರು ಸಿಖ್ಖರ ಹತ್ಯೆ

Sikha

ವಾಷಿಂಗ್ಟನ್, ಜು.29-ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಭಾರತೀಯ ಮೂಲದ ಇಬ್ಬರು ಸಿಖ್ ಪ್ರಜೆಗಳನ್ನು ಹತ್ಯೆ ಮಾಡಲಾಗಿದೆ. ಇತ್ತೀಚೆಗೆ ನಾಪತ್ತೆಯಾಗಿದ್ದ ಸುಬಾಗ್ ಸಿಂಗ್(68) ಅವರ ಮೃತದೇಹ ಕಾಲುವೆಯೊಂದರ ಬಳಿ ಪತ್ತೆಯಾಗಿದೆ. ಅವರ ದೇಹದ ಮೇಲೆ ಗಾಯಗಳ ಗುರುತಿದೆ. ಇವರನ್ನು ಕೊಲೆ ಮಾಡಿ ಶವವನ್ನು ನಾಲೆಗೆ ಎಸೆದಿರುವ ಸಾಧ್ಯತೆ ಇದೆ ಮತ್ತೊಂದು ಪ್ರಕರಣದಲ್ಲಿ ಸಿಮ್ರಾನ್‍ಜಿತ್ ಸಿಂಗ್(20) ಎಂಬ ಸಿಖ್ ಯುವಕನನ್ನು ಆತ ಕಾರ್ಯನಿರ್ವಹಿಸುತ್ತಿದ್ದ ಗ್ಯಾಸ್ ಸ್ಟೇಷನ್ ಹೊರೆಗೆ ಗುಂಡಿಟ್ಟು ಕೊಲ್ಲಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin