ದೆಹಲಿಯ ಕೇಂದ್ರ ಭಾಗದಲ್ಲಿರುವ ಶಾಸ್ತ್ರಿ ಭವನದಲ್ಲಿ ಬೆಂಕಿ

Shastri-Bhavan--01

ನವದೆಹಲಿ,ಜು.31- ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ನಗರದ ಶಾಸ್ತ್ರಿ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದೆಹಲಿಯ ಕೇಂದ್ರ ಭಾಗದಲ್ಲಿರುವ ಶಾಸ್ತ್ರಿಯ ಭವನದ 7ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಎಸಿಗೆ ಅಳವಡಿಸಿರುವ ವೈರ್‍ನಿಂದ ಶಾರ್ಟ್ ಸಕ್ರ್ಯೂಟ್ ಉಂಟಾಗಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸುವ ಮೂಲಕ ಬಾರಿ ಅನಾಹುತ ತಪ್ಪಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin