ವಾರ್ತಾ ಇಲಾಖೆ ನಿರ್ದೇಶಕರಗಿ ಪಿ.ಎಸ್.ಹರ್ಷ ನೇಮಕ

Harsha--01

ಬೆಂಗಳೂರು,ಜು.31-ಮಹತ್ವದ ಬೆಳವಣಿಗೆಯಲ್ಲಿ ಸಾರ್ವಜನಿಕ ಮತ್ತು ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದ ವಿಶುಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.  ಬೆಂಗಳೂರು ಈಶಾನ್ಯ ವಲಯ ಡಿಸಿಪಿಯಾಗಿದ್ದ ಡಾ.ಪಿ.ಎಸ್.ಹರ್ಷ ಅವರನ್ನು ವಾರ್ತಾ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ವಿಶುಕುಮಾರ್ ಅವರನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಹಿರಿಯ ಕೆಎಎಸ್ ಅಧಿಕಾರಿ ಎಂ.ಎಸ್.ಅರ್ಚನಾ ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin