ಉಪ ಚುನಾವಣೆಯಲ್ಲಿ ನಾಗಾಲ್ಯಾಂಡ್ ಮಾಜಿ ಸಿಎಂ ಗೆಲುವು

ಈ ಸುದ್ದಿಯನ್ನು ಶೇರ್ ಮಾಡಿ

Nagaland--01

ಕೊಹಿಯಾ, ಆ.3-ಈಶಾನ್ಯ ರಾಜ್ಯ ನಾಗಾಲ್ಯಾಂಡ್ ಮಾಜಿ ಮುಖ್ಯಮಂತ್ರಿ ಮತ್ತು ಆಡಳಿತರೂಢ ನಾಗಾ ಪೀಪಲ್ಸ್ ಫ್ರಂಟ್(ಎನ್‍ಪಿಎಫ್) ಮುಖಂಡ ಡಾ.ಶುರೋಜಿಲೀ ಲೀಜೀಟ್ಸು ವಿಧಾನಸಭೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. 10 ನಾರ್ಥನ್ ಅಂಗಾಮಿ-1 ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವರು ತಮ್ಮ ಪ್ರತಿಸ್ವರ್ಧಿ ಪಕ್ಷೇತರ ಅಭ್ಯರ್ಥಿ ಕೆಖೇರೀ ಯೋಮಿ ಅವರನ್ನು 3470 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin