ಮರಕ್ಕೆ ಕಾರು ಡಿಕ್ಕಿ, ಒಂದೇ ಕುಟುಂಬ ನಾಲ್ವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Accident

ಹೈದರಾಬಾದ್, ಆ.4-ಮರಕ್ಕೆ ಕಾರೊಂದು ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕಣಿಕಲ್ ಗ್ರಾಮದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.  ಈ ಭೀಕರ ಅಪಘಾತದಲ್ಲಿ ಸತ್ಯನಾರಾಯಣ ರಾವ್, ಮಮತಾ, ರಂಗಮ್ಮ ಮತ್ತು ಆದಿನಾರಾಯಣ ಮೃತಪಟ್ಟಿದ್ದಾರೆ. ಬಳ್ಳಾರಿಯಿಂದ ಆಂಧ್ರಪ್ರದೇಶಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ, ಕಾರು ನಿಯಂತ್ರಣ ತಪ್ಪಿ ಮರಕ್ಕ ಅಪ್ಪಳಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin