ರೌಡಿ ಶೇಖ್ ಇರ್ಫಾನ್ ವಿರುದ್ಧ ಗೂಂಡಾ ಕಾಯ್ದೆ

ಈ ಸುದ್ದಿಯನ್ನು ಶೇರ್ ಮಾಡಿ

Goonda-Act--b01

ಬೆಂಗಳೂರು,ಆ.9-ರೌಡಿ ಶೇಖ್ ಇರ್ಫಾನ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಎಚ್‍ಎಎಲ್ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿರುವ ಈತನ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಶಾಂತಿ ಹಾಗೂ ನೆಮ್ಮದಿಗೆ ಭಂಗ ತರುವ ಚಟುವಟಿಕೆಗಳ ತಡೆಗೆ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ.  ಎಚ್‍ಎಎಲ್ ಠಾಣೆ ಇನ್‍ಸ್ಪೆಕ್ಟರ್ ಸಾಧಿಕ್ ಪಾಷ ಅವರನ್ನೊಳಗೊಂಡ ತಂಡದ ಕಾರ್ಯವನ್ನು ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ಪ್ರಶಂಸಿಸಿದ್ದಾರೆ.

Facebook Comments

Sri Raghav

Admin