ಉಪೇಂದ್ರಗೆ ವಾಟಾಳ್ ನಾಗರಾಜ್ ಕೊಟ್ಟ ಆಫರ್ ಏನು..?

Vatal-Nagaraj--01

ಬೆಂಗಳೂರು, ಆ.12- ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಪಕ್ಷಕ್ಕೆ ಬಂದರೆ ಯಾವುದೇ ಕ್ಷೇತ್ರದಲ್ಲಿ ಕೇಳಿದರೂ ಅವರಿಗೆ ಟಿಕೆಟ್ ನೀಡುತ್ತೇನೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಿಗ್ ಆಫರ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಯಲ್ ಸ್ಟಾರ್ ಉಪೇಂದ್ರ ಅವರು ಸ್ವಂತ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ್ದಾರೆ. ಕೆಲವರು ಅವರು ಬಿಜೆಪಿಗೆ ಹೋಗುತ್ತಾರೆ ಎಂದಿದ್ದಾರೆ. ನಮ್ಮ ಪಕ್ಷಕ್ಕೆ ಬಂದರೆ ಅವರನ್ನು ಸ್ವಾಗತಿಸಿ ಅವರು ಕೇಳಿದ ಕ್ಷೇತ್ರದಲ್ಲಿ ಟಿಕೆಟ್ ನೀಡುತ್ತೇನೆ ಎಂದು ತಿಳಿಸಿದರು.

Facebook Comments

Sri Raghav

Admin