ರಾಜ್ಯಪಾಲರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ ಸಿಎಂ ಸಿದ್ದರಾಮಯಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha--01

ಬೆಂಗಳೂರು. ಆ.15 : 71 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಅಯೋಜಿಸಿದ್ದ ಚಹಾಕೂಟದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ಶುಭ ಕೋರಿದರು.

Facebook Comments

Sri Raghav

Admin