ಶ್ರೀಲಂಕಾದಲ್ಲಿ ಭಾರತ ಧ್ವಜ ಹಾರಿಸಿದ ಕೊಹ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

KOhli--01

ಶ್ರೀಲಂಕಾ ವಿರುದ್ಧ ನಡೆದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್‍ವಾಷ್ ಸಾಧಿಸಿ ದೇಶದ ಕೀರ್ತಿ ಹೆಚ್ಚಿಸಿದ ಕೊಹ್ಲಿ ಪಡೆಯು ಇಂದು ಶಕ್ರೀಲಂಕಾದ ಕ್ಯಾಂಡಿಯಲ್ಲಿ ಭಾರತ ದೇಶದ ಧ್ವಜ ಹಾರಿಸುವ ಮೂಲಕ ಮತ್ತೊಂದು ಮೈಲಿಗಲ್ಲು ರೂಪಿಸಿದರು. 71ನೆ ಸ್ವಾತಂತ್ರ್ಯೋತ್ಸವ ಅಂಗವಾಗಿ ಶ್ರೀಲಂಕಾದ ಕ್ಯಾಂಡಿಯಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರು ಧ್ವಜಾರೋಹಣ ಮಾಡಿದರು. ತರಬೇತು ರವಿಶಾಸ್ತ್ರಿ ಸೇರಿದಂತೆ ತಂಡದ ಎಲ್ಲ ಆಟಗಾರರು ಭಾಗವಹಿಸಿ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ದೇಶಕ್ಕೆ ಗೌರವವಂದನೆ ಸಲ್ಲಿಸಿದರು.

Facebook Comments

Sri Raghav

Admin