ಸಿಬಿಐ ತನಿಖೆಗೆ ಹಾಜರಾಗಲು ಚಿದಂಬರಂ ಪುತ್ರ ಕಾರ್ತಿಗೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Chidambaram--01

ನವದೆಹಲಿ, ಆ.18- ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ.23ರಂದು ಬುಧವಾರ ಸಿಬಿಐ ಕೇಂದ್ರ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಕೇಂದ್ರ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಇಂದು ಸೂಚನೆ ನೀಡಿದೆ. ವಿಚಾರಣೆ ವೇಳೆ ಓರ್ವ ವಕೀಲರನ್ನು ತಮ್ಮೊಂದಿಗೆ ಕರೆದೊಯ್ಯಲು ಕಾರ್ತಿ ಚಿದಂಬರಂಗೆ ಸುಪ್ರೀಂ ಅವಕಾಶ ನೀಡಿದೆ. ಈ ಕುರಿತು ಆ.28ರಂದು ಮುಂದಿನ ವಿಚಾರಣೆ ನಡೆಯಲಿದ್ದು , ಅಷ್ಟರೊಳಗೆ ಕಾರ್ತಿ ಮತ್ತು ಸಿಬಿಐ ತನ್ನ ವರದಿಗಳನ್ನು ಸಲ್ಲಿಸುವಂತೆಯೂ ಕೋರ್ಟ್ ಸೂಚಿಸಿದೆ.

Facebook Comments

Sri Raghav

Admin