ಮಾಲೆಗಾಂವ್ ಸ್ಫೋಟ ಪ್ರಕರಣ, ಲೆ.ಕ.ಪುರೋಹಿತ್‍ಗೆ ಸುಪ್ರೀಂ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

Malegaon-Blast-Accused-Lt-C

ನವದೆಹಲಿ, ಆ.21- 2008ರಲ್ಲಿ ನಡೆದ ಮಾಲೆಗಾಂವ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಲೆಫ್ಟಿನೆಂಟ್ ಕರ್ನಲ್ ಶ್ರೀಕಾಂತ್ ಪ್ರಸಾದ್ ಪುರೋಹಿತ್ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಇದರಿಂದಾಗಿ ಕಳೆದ 9 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಪುರೋಹಿತ್‍ಗೆ ಬಿಡುಗಡೆ ಭಾಗ್ಯ ಲಭಿಸಿದೆ. ಈ ಹಿಂದೆ ಬಾಂಬೆ ಹೈಕೋರ್ಟ್ ಪುರೋಹಿತ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಹೈಕೋರ್ಟ್‍ನ ಈ ಆದೇಶವನ್ನು ಸುಪ್ರೀಂಕೋರ್ಟ್ ಇಂದು ತಳ್ಳಿ ಹಾಕಿ ಜಾಮೀನು ಮಂಜೂರು ಮಾಡಿದೆ.

Facebook Comments

Sri Raghav

Admin