ಸಿ 4 ಸಮೀಕ್ಷೆ ಸಮರ್ಥಿಸಿಕೊಂಡ ಸಚಿವ ಜಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

KJJ

ಬೆಂಗಳೂರು, ಆ.21- ಬಿಜೆಪಿ ಪರವಾಗಿ ಚುನಾವಣೆ ಸಂದರ್ಭದಲ್ಲಿ ಸಿ4 ಸಂಸ್ಥೆ ನೀಡಿದ್ದ ಸಮೀಕ್ಷೆ ಸರಿಯಾಗಿತ್ತು. ಇದೀಗ ಕಾಂಗ್ರೆಸ್ ಪರವಾಗಿ ಸಮೀಕ್ಷಾ ವರದಿ ಬಂದಾಗ ಸರಿ ಇಲ್ಲವೇ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ4 ಸಂಸ್ಥೆ ಈ ಹಿಂದೆ ಸಮೀಕ್ಷೆ ಮಾಡಿದಾಗ ಬಿಜೆಪಿ ಪರವಾಗಿ ಬಂದಿತ್ತು. ಈಗ ಕಾಂಗ್ರೆಸ್ ಪರವಾಗಿ ಸಮೀಕ್ಷೆ ಬಂದಿದೆ. ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಹೊಂದಿದ್ದಾರೆ ಎಂದರು.

ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ 164 ಭರವಸೆಗಳನ್ನು ಈಡೇರಿಸಿದೆ. ಹಾಗಾಗಿ ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಜಾರ್ಜ್ ಸಮರ್ಥಿಸಿಕೊಂಡರು.

2018 ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಆಯ್ಕೆಯ ಪಕ್ಷ ..?

View Results

Loading ... Loading ...
Facebook Comments

Sri Raghav

Admin