ಮೈಸೂರು ಜಿಲ್ಲೆಯಲ್ಲಿ ಸೆ.21ರಿಂದ ಅ.5ರವರೆಗೆ ದಸರಾ ರಜೆ

dasara

ಮೈಸೂರು,ಆ.22- ನಾಡಹಬ್ಬ ಮೈಸೂರು ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಶಾಲೆಗಳಿಗೆ ಸೆ.21ರಿಂದ ಅಕ್ಟೋಬರ್ 5ರವರೆಗೆ ದಸರಾ ಮಧ್ಯಂತರ ರಜೆ ಘೋಷಿಸಲಾಗಿದೆ. ಸೆ.21ರಿಂದ 30ರವರೆಗೆ ಮೈಸೂರಿನಲ್ಲಿ ದಸರಾ ಮಹೋತ್ಸವ ನಡೆಯುವ ಹಿನ್ನೆಲೆಯಲ್ಲಿ ಮಧ್ಯಂತರ ರಜೆಯನ್ನು ಮಾರ್ಪಾಡು ಮಾಡಲಾಗಿದೆ ಎಂದು ದಸರಾ ವಿಶೇಷ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ರಂದೀಪ ಅವರು ತಿಳಿಸಿದ್ದಾರೆ.

Facebook Comments

Sri Raghav

Admin