1,000 ಕೋಟಿ ಶ್ರೀಜನ್ ಹಗರಣದ ತನಿಖೆ ಸಿಬಿಐಗೆ ಹಸ್ತಾಂತರ

ಈ ಸುದ್ದಿಯನ್ನು ಶೇರ್ ಮಾಡಿ

CBI--01

ನವದೆಹಲಿ, ಆ.26-ಸರ್ಕಾರೇತರ ಸಂಸ್ಥೆಯೊಂದಕ್ಕೆ (ಎನ್‍ಜಿಒ) ಸರ್ಕಾರದ 1,000 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಬಿಹಾರದಲ್ಲಿನ ಶ್ರೀಜನ್ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದ್ದು, ವಿಚಾರಣೆಯನ್ನು ಚುರುಕುಗೊಳಿಸಿದೆ. ಬಿಹಾರ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ಘಟಕ (ಸಿಒಯು) ಈ ಹಿಂದೆ ಪ್ರಕರಣದ ತನಿಖೆ ನಡೆಸಿತ್ತು. ಈಗ ತನಿಖೆ ಸಿಬಿಐಗೆ ಹಸ್ತಾಂತರಗೊಂಡಿದ್ದು, ಕೇಂದ್ರೀಯ ತನಿಖಾ ಸಂಸ್ಥೆ 10 ಎಫ್‍ಐಆರ್‍ಗಳನ್ನು ದಾಖಲಿಸಿದೆ.

Facebook Comments

Sri Raghav

Admin