ರಾಷ್ಟ್ರೀಯ ಕ್ರೀಡಾ ದಿನಾಚರಣೆ, ಧ್ಯಾನ್ ಚಂದ್’ರನ್ನು ಸ್ಮರಿಸಿದ ಪ್ರಧಾನಿ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Dhyan-Chand

ನವದೆಹಲಿ, ಆ.29-ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕ್ರೀಡಾಪಟುಗಳು ಮತ್ತು ಉತ್ಸಾಹಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಖ್ಯಾತ ಹಾಕಿ ಪಟು ದಿವಂಗತ ಮೇಜರ್ ಧ್ಯಾನ್ ಚಂದ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮೋದಿ, ಪ್ರತಿಭಾವಂತ ಕ್ರೀಡಾಪಟುಗಳೆಲ್ಲರೂ ದೇಶ ಹೆಮ್ಮೆಪಡುವಂಥ ಸಾಧನೆ ಮಾಡಿದ್ದಾರೆ. ಅವರೆಲ್ಲರಿಗೂ ನಾನು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

Facebook Comments

Sri Raghav

Admin