ಬಕ್ರೀದ್ : ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ ಶುಭಾಶಯ

Modi-1

ನವದೆಹಲಿ, ಸೆ.2-ಬಕ್ರೀದ್ ಸಂದರ್ಭದಲ್ಲಿ ದೇಶದ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ,ದೇವೇಗೌಡರು, ಡಾ.ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ಮುಖಂಡರು ಶುಭ ಕೋರಿದ್ದಾರೆ. ಮುಸ್ಲಿಂ ಬಾಂಧವರು ಶಾಂತಿ ಮತ್ತು ನೆಮ್ಮದಿಯಿಂದ ಬಾಳಲಿ ಎಂದು ಗಣ್ಯರು ಶುಭ ಸಂದೇಶ ತಿಳಿಸಿದ್ದಾರೆ.

Facebook Comments

Sri Raghav

Admin