ಬಿಎಂಟಿಸಿ ಬಸ್ ಜರ್ನಿ ಮಾಡಿದ ನೂತನ ಸಾರಿಗೆ ಸಚಿವ ಎಚ್.ಎಂ.ರೇವಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

ಬಸ್ ದಿನಾಚರಣೆ ಅಂಗವಾಗಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರು ಇಂದು ಲಾಲ್‍ಬಾಗ್‍ನಿಂದ ವಿಧಾನಸೌಧದವರೆಗೆ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್, ಬಿಬಿಎಂಪಿ ಮಾಜಿ ಸದಸ್ಯ ಉದಯಶಂಕರ್, ಅಧಿಕಾರಿಗಳು ಜತೆಯಲ್ಲಿದ್ದರು.

Bus-1

bus--2

Bus--3

Bus--04

Bus-05

Facebook Comments

Sri Raghav

Admin