ದೇಶದ ಪ್ರಥಮ ಪೂರ್ಣಪ್ರಮಾಣದ ಮಹಿಳಾ ರಕ್ಷಣಾ ಸಚಿವರಾಗಿ ನಿರ್ಮಲಾ ಪದಗ್ರಹಣ

ಈ ಸುದ್ದಿಯನ್ನು ಶೇರ್ ಮಾಡಿ

Nirmala-Seetharaman--01

ನವದೆಹಲಿ, ಸೆ.7-ದೇಶದ ಪ್ರಥಮ ಪೂರ್ಣಪ್ರಮಾಣದ ರಕ್ಷಣಾ ಸಚಿವರಾಗಿ ನಿರ್ಮಲಾ ಸೀತಾರಾಮನ್ ಇಂದು ಪದಗ್ರಹಣ ಮಾಡಿದರು. ಅರುಣ್ ಜೇಟ್ಲಿ, ನೂತನ ಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು.  ನಿರ್ಮಲಾ ಅಧಿಕಾರ ಸ್ವೀಕಾರಕ್ಕೂ ಮುನ್ನ ಪುರೋಹಿತರು ಸಾಂಪ್ರದಾಯಿಕವಾಗಿ ಅವರ ಕಚೇರಿಗೆ ವಿಶೇಷ ಪೂಜೆ ನೆರವೇರಿಸಿದರು. ರಕ್ಷಣಾ ಸಚಿವಾಲಯದ ಉನ್ನತಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ನಂತರ ನಿರ್ಮಲಾ ಹಿರಿಯ ಅಧಿಕಾರಿಗಳೊಂದಿಗೆ ತಮ್ಮ ಕಚೇರಿಯಲ್ಲಿ ಸಮಾಲೋಚನೆ ನಡೆಸಿದರು.

Facebook Comments

Sri Raghav

Admin