ಕಲಬುರಗಿಯಲ್ಲಿ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

rape

ಕಲಬುರಗಿ, ಸೆ.12- ವಿಕಲಚೇತನ ಬಾಲಕಿ ಮೇಲೆ ವಿವಾಹನೋರ್ವ ಅತ್ಯಾಚಾರ ಎಸಗಿರುವ ಘಟನೆ ಶಹಬಾದ್‍ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಲ್ಲಾಲಿಂಗ ಮೈಲಾರಿ ಎಂಬಾತ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ನಿನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮನೆಗೆ ನುಗ್ಗಿ ಅತ್ಯಾಚಾರವೆಸಗಲು ಪ್ರಯತ್ನಿಸಿದಾಗ ಆಕೆ ಚೀರಾಡಿದಾಗ ಕೊಲೆ ಮಾಡುವುದಾಗಿ ಬೆದರಿಸಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಈ ಸಂಬಂಧ ಶಹಬಾದ್‍ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin