ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡ ಪೀಟರ್‍ ಹ್ಯಾಂಡ್ಸ್ಕೋಮ್

ಈ ಸುದ್ದಿಯನ್ನು ಶೇರ್ ಮಾಡಿ

Peter-Handscomb

ನವದೆಹಲಿ, ಸೆ.15- ಗಂಟಲಿನ ನೋವಿನಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರೋನ್ ಪಿಂಚ್‍ರ ಬದಲಿಗೆ ಮತ್ತೊಬ್ಬ ಬ್ಯಾಟ್ಸ್‍ಮನ್ ಪೀಟರ್‍ಕೋಮ್ಸ್‍ಗೆ ತಂಡದಲ್ಲಿ ಸ್ಥಾನವನ್ನು ಕಲ್ಪಿಸಲಾಗಿದೆ. ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಿಂದಲೂ ದೂರ ಉಳಿದಿದ್ದ ಆರೋನ್ ಪಿಂಚ್ ಭಾರತ ತಂಡದ ವಿರುದ್ಧ ನಡೆಯಲಿರುವ ಆರಂಭಿಕ ಮೂರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ತಂಡದ ಮೂಲಗಳು ತಿಳಿಸಿವೆ.

Facebook Comments

Sri Raghav

Admin