ಲಂಡನ್ ಮೆಟ್ರೊ ನಿಲ್ದಾಣದಲ್ಲಿ ಸ್ಫೋಟ, ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

London--02

ಲಂಡನ್,ಸೆ.15- ಇಲ್ಲಿನ ಮೆಟ್ರೊ ರೈಲು ನಿಲ್ದಾಣವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿರುವ ಘಟನೆ ನಡೆದಿದೆ.ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಲಂಡನ್ ನಗರದ ಸುರುಂಗ ಮಾರ್ಗದಲ್ಲಿರುವ ಪಾರ್ಸೋನ್ ಗ್ರೀನ್ ಎಂಬ ರೈಲ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.  ಮೆಟ್ರೊ ರೈಲಿನ ತಳಭಾಗದ ಬಕೆಟ್‍ನಲ್ಲಿ ಈ ಸ್ಫೋಟಕವನ್ನು ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಭಯೋತ್ಪಾದಕರ ಕೃತ್ಯವೇ ಅಥವಾ ಬೇರೆ ಯಾವುದಾದರೂ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದಿಯೇ ಎಂಬುದರ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.

London--04

London--03

London--01

Facebook Comments

Sri Raghav

Admin