ಎಚ್‍ಡಿಕೆ ಆಪ್ತ ಕಾರ್ಯದರ್ಶಿ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.16- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಆಪ್ತಕಾರ್ಯದರ್ಶಿಯಾಗಿ ರಾಮನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈ.ಟಿ.ಸೋಮಶೇಖರ್ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.  ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಸೋಮಶೇಖರ್ ಅವರು ಹಾಲಿ ಸರ್ಕಾರಿ ಸೇವೆಯಲ್ಲಿ ಇದ್ದು, ಸೋಮಶೇಖರ್ ಅವರ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿಯವರು ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

Facebook Comments

Sri Raghav

Admin