ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯವನ್ನೂ ಗೆದ್ದು ಬೀಗಿದ ಭಾರತ

ಈ ಸುದ್ದಿಯನ್ನು ಶೇರ್ ಮಾಡಿ

 

Cricket--011

ಕೋಲ್ಕತಾ, ಸೆ.21 : ಕೋಲ್ಕತಾ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರರ 50 ರನ್ ಗಾಲ ಭರ್ಜರಿ ಜಯ ಗಳಿಸುವ ಮೂಲಕ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.   ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಭಾರತ ನಿಗದಿತ 50 ಓವರ್ ಗಳಲ್ಲಿ 252 ರನ್ ಗಳಿಸಿ ಆಸ್ಟ್ರೇಲಿಯಾಗ 253 ರನ್ ಗಳ ಗುರಿ ನೀಡಿತ್ತು.

 

Facebook Comments

Sri Raghav

Admin