ಟೆಸ್ಟ್ – ಏಕದಿನ ಎರಡರಲ್ಲೂ ಭಾರತ ನಂ.1

ಈ ಸುದ್ದಿಯನ್ನು ಶೇರ್ ಮಾಡಿ

Team-India---01

ಇಂದೋರ್,ಸೆ.25-ದಕ್ಷಿಣ ಆಫ್ರಿಕಾ ತಂಡವನ್ನು ಟೀಂ ಇಂಡಿಯಾ ಹಿಂದಿಕ್ಕಿ ಏಕದಿನನಲ್ಲೂ ಅಗ್ರಸ್ಥಾನಕ್ಕೇರಿದೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್‍ನಲ್ಲಿ ಈಗಾಗಲೇ ನಂ.1 ಸ್ಥಾನದಲ್ಲಿರುವ ಭಾರತ ತಂಡ ಏಕದಿನ ಪಂದ್ಯದಲ್ಲೂ ಮೊದಲ ಸ್ಥಾನ ಗಳಿಸಿದ್ದು, ಪ್ರವಾಸಿ ತಂಡ ಆಸ್ಟ್ರೇಲಿಯಾ ವಿರುದ್ಧದ ನಿನ್ನೆ ನಡೆದ ಮೂರನೇ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ದಾಖಲಿಸಿ 120 ಅಂಕಗಳನ್ನು ಪಡೆದು ಮೊದಲ ಸ್ಥಾನ ಅಲಂಕರಿಸಿದೆ.

Facebook Comments

Sri Raghav

Admin