83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಚಂಪಾ

ಈ ಸುದ್ದಿಯನ್ನು ಶೇರ್ ಮಾಡಿ

chandrashekar-patil

ಬೆಂಗಳೂರು,ಸೆ.25-ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ಚಂದ್ರಶೇಖರ್ ಪಾಟೀಲ್(ಚಂಪಾ) ಆಯ್ಕೆಯಾಗಿದ್ದಾರೆ. ಬರುವ ನವೆಂಬರ್ 24, 25 ಮತ್ತು 26ರಂದು ಮೂರು ದಿನಗಳ ಕಾಲ ನಡೆಯಲಿರುವ ಈ ನುಡಿ ಜಾತ್ರೆಗೆ ಹಿರಿಯ ಸಾಹಿತಿ, ಚಿಂತಕ ಚಂದ್ರಶೇಖರ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನುಬಳಿಗಾರ್ ತಿಳಿಸಿದ್ದಾರೆ.

Facebook Comments

Sri Raghav

Admin