ಅಮೆರಿಕ ರಕ್ಷಣಾ ಸಚಿವರಿಗೆ ಉಗ್ರರಿಂದ ರಾಕೆಟ್ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

America--21

ಕಾಬೂಲ್, ಸೆ.27-ಅಮೆರಿಕ ರಕ್ಷಣಾ ಸಚಿವ ಜೇಮ್ಸ್ ಮ್ಯಾಟಿಸ್ ಆಫ್ಘಾನಿಸ್ತಾನಕ್ಕೆ ಆಗಮಿಸಿದ ಕೆಲವು ನಿಮಿಷಗಳ ನಂತರ ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರು ರಾಕೆಟ್ ಉಡಾಯಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಇಂಟರ್‍ನ್ಯಾಷನಲ್ ಏರ್ಪೋರ್ಟ್ ನಲ್ಲಿ ರಾಕೆಟ್ ಬಿದ್ದಿದ್ದನ್ನು ಗೃಹ ಸಚಿವರ ವಕ್ತಾರ ನಜೀಬ್ ಡ್ಯಾನಿಶ್ ಖಚಿತಪಡಿಸಿದ್ದಾರೆ. ಈ ಕೃತ್ಯದ ಹಿಂದೆ ತಾಲಿಬಾನ್ ಉಗ್ರರ ಕೈವಾಡ ಶಂಕೆ ವ್ಯಕ್ತವಾಗಿದೆ.

Facebook Comments

Sri Raghav

Admin