ಬೇಬಿಬೆಟ್ಟದಲ್ಲಿ ಕಲ್ಲುಕುಳಿ ಸ್ಫೋಟಗೊಂಡು ಇಬ್ಬರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Blast--01

ಮಂಡ್ಯ, ಸೆ.28-ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಕಲ್ಲು ಕುಳಿಗೆ ಸ್ಫೋಟಗೊಂಡು ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಾರಾಯಣಪ್ಪ(35), ಮಹೇಶ್(15) ಮೃತಪಟ್ಟ ದುರ್ದೈವಿಗಳು.   ಇವರು ಎರಡು ವರ್ಷಗಳಿಂದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು. ನಿನ್ನೆ ಕೆಲಸ ಮಾಡುತ್ತಿದ್ದ ವೇಳೆ ಕಲ್ಲು ಕುಳಿಗೆ ಸ್ಪೋಟಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin