ವೈಭವದ ಮಂಗಳೂರು ದಸರಾ ಉತ್ಸವಕ್ಕೆ ಪರಮೇಶ್ವರ್ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

G-Parameshwarಮಂಗಳೂರು, ಸೆ.28-ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಚಾಲನೆ ನೀಡಲಿದ್ದಾರೆ. ಸೆ.21ರಿಂದ ದಸರಾ ಮಹೋತ್ಸವದ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಸೆ.30ರಂದು ನವರಾತ್ರಿಯ ಅಂತಿಮ ದಿನದ ಮೆರವಣಿಗೆ ನಡೆಯಲಿದೆ.  ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ದಿ ರೂವಾರಿ ಜನಾರ್ಧನ ಪೂಜಾರಿ ಮೊದಲಾದವರು ಭಾಗವಹಿಸುವರು.

Facebook Comments

Sri Raghav

Admin