ಚಾಮುಂಡೇಶ್ವರಿ ರಥೋತ್ಸವಕ್ಕೆ ಚಾಲನೆ ನೀಡಿದ ರಾಜಮಾತೆ, ಮಹಾರಾಜ

ಈ ಸುದ್ದಿಯನ್ನು ಶೇರ್ ಮಾಡಿ

Mysuru--01

ಮೈಸೂರು, ಅ.5- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನೆರವೇರಿತು.  ರಾಜವಂಶಸ್ಥರಾದ ರಾಜಮಾತೆ ಪ್ರಮೋದಾದೇವಿ ಒಡೆಯರ್, ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಬೆಳಗ್ಗೆ ಆಗಮಿಸಿ 8.5ರ ತುಲಾ ಲಗ್ನದಲ್ಲಿ ದೇವಿ ರಥೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಸಂಪನ್ನರಾದರು.

Facebook Comments

Sri Raghav

Admin