ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಕುಂದನ್ ಶಾ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Kundan-shah--01

ಮುಂಬೈ, ಅ.7-ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಕುಂದನ್ ಶಾ (69) ಇಂದು ಮುಂಜಾನೆ ಮುಂಬೈನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. 1983ರಲ್ಲಿ ಜಾನೇ ಭಿ ದೋ ಯಾರೋ ಕಾಮಿಡಿ ಸಿನಿಮಾ ಮೂಲಕ ಜನಪ್ರಿಯರಾಗಿದ್ದ ಅವರು ಕೆಲವು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿದ್ದರು.  ಅತ್ಯುತ್ತಮ ನಿರ್ದೇಶನಕ್ಕಾಗಿ ಇಂದಿರಾಗಾಂಧಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದ ಅವರು ಹಲವಾರು ಪುರಸ್ಕಾರಗಳಿಗೂ ಪಾತ್ರರಾಗಿದ್ದರು. ಕುಂದನ್ ಶಾ ನಿಧನಕ್ಕೆ ಬಾಲಿವುಡ್ ನಟ-ನಟಿಯರು, ಮತ್ತು ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin